Wednesday, 6 March 2013

Silent Upadesa

Silent Upadesa

Once a devotee came and said that the great sages of the past had travelled extensively preaching the Truth and thus had served the world at large. Similarly, if Bhagavan were to travel thus it would be beneficial to many.
Smilingly Bhagavan replied that his being settled in one place was
also beneficial and narrated the following story.

Brahma, The Lord of Creation, once lost interest in the work of creation and thought of taking to a life of tapas. So, out of his mind he created Sanaka, Sanatkumara, Sanandana and Sanatsujata, with the intention to hand over to them his job in
the course of time.

They grew up and mastered all the branches of study. Brahma then decided to hand over to them his job and to retire. Sage Narada came to know of his father’s intention.

Since Narada knew that his brothers were full of dispassion and
fit to be initiated into the path of Self-knowledge, he decided to
warn them beforehand of Brahma’s intention. On hearing this
the four brothers, who had no intention to follow the path of
action, left home in search of a guru without informing their
father.

They all proceeded to Vaikunta, the abode of Vishnu. There they saw Lakshmi sitting on Vishnu’s couch massaging His Feet. On seeing this they thought, “How can this family man bound by the intimate glance of his consort render us any help in learning adhyatma vidya. Look at the splendour of this palace and this city! This is enough. Let us seek the help of Lord Siva.”
Lord Siva, who was in Kailas with His family, knew beforehand about their coming and understood their plight. He was sure that they would be disappointed on seeing Him with a family, so taking pity on them He decided to impart spiritual knowledge to them. The kind-hearted Lord left Mount Kailas and taking the youthful form of Dakshinamurti seated Himself with Chinmudra under a banyan tree on the Northern side of Lake Manasarovar, on the way by which these disappointed devotees were returning to their homes.

When they came and sat before Him, He went into samadhi. He was in Perfect Repose. Silence prevailed. They saw Him. The effect was immediate. They fell into samadhi and their doubts were cleared.

Silence is the true upadesa. It is the perfect upadesa. It is suited only for the most advanced. Others are unable to draw full inspiration from it. Therefore they require words to explain the Truth. But Truth is beyond words. It does not admit of explanation. All that is possible to do is only to indicate it.

ರಿದಲಂ ತ್ರಿಗುಣಾಕಾರಂ ತ್ರಿನೇತ್ರಂ ಚ ತ್ರಯಾಯುಧಮ್| ತ್ರಿಜನ್ಮಪಾಪಸಂಹಾರಂ ಏಕಬಿಲ್ವಂ ಶಿವಾರ್ಪಣಮ್|| - ಬಿಲ್ವಾಷ್ಟಕ, ಶ್ಲೋಕ ೧ ಅರ್ಥ: ಮೂರು ಎಲೆಗಳಿರುವ, ತ್ರಿಗುಣಗಳಂತಿರುವ, ಮೂರು ಕಣ್ಣುಗಳಂತಿರುವ, ಮೂರು ಆಯುಧಗಳಂತಿರುವ ಮತ್ತು ಮೂರು ಜನ್ಮಗಳ ಪಾಪಗಳನ್ನು ನಾಶ ಮಾಡುವ ಈ ಬಿಲ್ವಪತ್ರೆ ಯನ್ನು ನಾನು ಶಿವನಿಗೆ ಅರ್ಪಿಸುತ್ತೇನೆ. ಶಿವನಿಗೆ ತ್ರಿದಳ ಬಿಲ್ವವನ್ನು ಅರ್ಪಿಸುವುದರ ಹಿಂದಿನ ಮನಃಶಾಸ್ತ್ರದ ಕಾರಣಗಳು ೧. ಸತ್ತ್ವ, ರಜ ಮತ್ತು ತಮಗಳಿಂದ ಉತ್ಪತ್ತಿ, ಸ್ಥಿತಿ ಮತ್ತು ಲಯಗಳು ಉತ್ಪನ್ನವಾಗುತ್ತವೆ. ಕುಮಾರಾವಸ್ಥೆ, ಯೌವನಾವಸ್ಥೆ ಮತ್ತು ವೃದ್ಧಾಪ್ಯ ಅವಸ್ಥೆ ಇವುಗಳ ಪ್ರತೀಕವೆಂದು ಶಂಕರನಿಗೆ ಬಿಲ್ವಪತ್ರೆಯನ್ನು ಅರ್ಪಿಸಬೇಕು, ಅಂದರೆ ಶಂಕರನಿಗೆ ಈ ಮೂರೂ ಅವಸ್ಥೆಗಳ ಆಚೆಗೆ ಹೋಗುವ ಇಚ್ಛೆಯನ್ನು ಪ್ರಕಟಿಸಬೇಕು; ಏಕೆಂದರೆ ತ್ರಿಗುಣಾತೀತವಾಗುವುದರಿಂದ ಈಶ್ವರನ ಭೇಟಿಯಾಗುತ್ತದೆ. ಶಿವನಿಗೆ ಬಿಲ್ವಪತ್ರೆಯನ್ನು ಅರ್ಪಿಸುವ ಪದ್ಧತಿಯ ಹಿಂದಿನ ಅಧ್ಯಾತ್ಮಶಾಸ್ತ್ರ ೧. ತಾರಕ ಅಥವಾ ಮಾರಕ ಉಪಾಸನೆಯ ಪದ್ಧತಿಗನುಸಾರ ಬಿಲ್ವವನ್ನು ಹೇಗೆ ಅರ್ಪಿಸಬೇಕು? ಬಿಲ್ವದ ಎಲೆಗಳು ಶಿವತತ್ತ್ವದಲ್ಲಿನ ತಾರಕಶಕ್ತಿಯ ವಾಹಕ ಮತ್ತು ಬಿಲ್ವದ ಎಲೆಗಳ ತೊಟ್ಟು ಶಿವತತ್ತ್ವದಲ್ಲಿನ ಮಾರಕ ಶಕ್ತಿಯ ವಾಹಕವಾಗಿದೆ. ಅ೧. ಶಿವನ ತಾರಕ ರೂಪದ ಉಪಾಸನೆಯನ್ನು ಮಾಡುವವರು ಸಾಮಾನ್ಯ ಉಪಾಸಕರ ಪ್ರಕೃತಿಯು ತಾರಕವಾಗಿರುವುದರಿಂದ ಶಿವನ ತಾರಕ ಉಪಾಸನೆಯು ಅವರ ಪ್ರಕೃತಿಗೆ ಹೊಂದು ವಂತಹ ಮತ್ತು ಅವರ ಆಧ್ಯಾತ್ಮಿಕ ಉನ್ನತಿಗೆ ಪೂರಕವಾಗಿರುತ್ತದೆ. ಇಂತಹವರು ಶಿವನ ತಾರಕ ತತ್ತ್ವದ ಲಾಭವನ್ನು ಪಡೆದುಕೊಳ್ಳಲು ತೊಟ್ಟನ್ನು ಲಿಂಗದ ಕಡೆಗೆ ಮತ್ತು ಎಲೆಗಳ ತುದಿಗಳನ್ನು ನಮ್ಮೆಡೆಗೆ ಮಾಡಿ ಬಿಲ್ವಪತ್ರೆಯನ್ನು ಅರ್ಪಿಸಬೇಕು. (ಬಿಲ್ವಂ ತು ನ್ಯುಬ್ಜಂ ಸ್ವಾಭಿಮುಖಾಗ್ರಂ ಚ|) ಅ೨. ಶಿವನ ಮಾರಕ ರೂಪದ ಉಪಾಸನೆಯನ್ನು ಮಾಡುವವರು ಶಾಕ್ತಪಂಥೀಯರು ಶಿವನ ಮಾರಕ ರೂಪದ ಉಪಾಸನೆಯನ್ನು ಮಾಡುತ್ತಾರೆ. ಅ. ಇಂತಹವರು ಶಿವನ ಮಾರಕ ತತ್ತ್ವದ ಲಾಭವನ್ನು ಪಡೆದುಕೊಳ್ಳಲು ತೊಟ್ಟನ್ನು ನಮ್ಮ ಕಡೆಗೆ ಮತ್ತು ಎಲೆಗಳ ತುದಿಗಳನ್ನು ಶಿವನೆಡೆಗೆ ಮಾಡಿ ಬಿಲ್ವಪತ್ರೆಯನ್ನು ಅರ್ಪಿಸಬೇಕು. ಆ. ಲಿಂಗದಲ್ಲಿ ಆಹತ (ಲಿಂಗದ ಮೇಲೆ ಬೀಳುವ ನೀರಿನ ಆಘಾತದಿಂದ ನಿರ್ಮಾಣವಾಗುವ) ನಾದದಲ್ಲಿನ ಪವಿತ್ರಕಗಳು ಮತ್ತು ಅನಾಹತ (ಸೂಕ್ಷ್ಮ) ನಾದದಲ್ಲಿನ ಪವಿತ್ರಕಗಳು ಹೀಗೆ ಎರಡು ವಿಧದ ಪವಿತ್ರಕಗಳಿರುತ್ತವೆ. ಈ ಎರಡು ರೀತಿಯ ಪವಿತ್ರಕಗಳನ್ನು ಮತ್ತು ಲಿಂಗದ ಮೇಲೆ ಅರ್ಪಿಸಿರುವ ಬಿಲ್ವಪತ್ರೆಯಲ್ಲಿನ ಪವಿತ್ರಕಗಳನ್ನು, ಹೀಗೆ ಮೂರು ರೀತಿಯ ಪವಿತ್ರಕಗಳನ್ನು ಸೆಳೆದುಕೊಳ್ಳಲು ಮೂರು ಎಲೆಗಳಿರುವ ಬಿಲ್ವಪತ್ರೆಯನ್ನು ಶಿವನಿಗೆ ಅರ್ಪಿಸುತ್ತಾರೆ. ಎಳೆ ಬಿಲ್ವಪತ್ರೆಯು ಆಹತ (ನಾದ ಭಾಷೆ) ಮತ್ತು ಅನಾಹತ (ಪ್ರಕಾಶಭಾಷೆ) ಧ್ವನಿಗಳನ್ನು ಒಟ್ಟುಗೂಡಿಸಬಲ್ಲದು. ಬಿಲ್ವಪತ್ರೆಯನ್ನು ಲಿಂಗದ ಮೇಲೆ ಅರ್ಪಿಸುವಾಗ ಅದನ್ನು ಕೆಳಮುಖ ವಾಗಿ, ತೊಟ್ಟು ನಮ್ಮ ಕಡೆಗೆ ಬರುವಂತೆ ಇಡುತ್ತಾರೆ. ಹೀಗೆ ಮಾಡುವುದರಿಂದ ಮೂರೂ ಎಲೆಗಳಿಂದ ಒಟ್ಟಿಗೆ ಬರುವ ಶಕ್ತಿಯು ನಮ್ಮ ಕಡೆಗೆ ಬರುತ್ತದೆ. ಈ ಮೂರು ಪವಿತ್ರಕಗಳ ಶಕ್ತಿಯಿಂದ ತ್ರಿಗುಣಗಳು ಕಡಿಮೆಯಾಗಲು ಸಹಾಯವಾಗುತ್ತದೆ. ೨. ಬಿಲ್ವವನ್ನು ಅರ್ಪಿಸುವ ಪದ್ಧತಿಗನುಸಾರ ವ್ಯಷ್ಟಿ ಮತ್ತು ಸಮಷ್ಟಿ ಸ್ತರದಲ್ಲಿ ಶಿವತತ್ತ್ವದಿಂದಾಗುವ ಲಾಭ

Original Post from: http://dharmagranth.blogspot.in/2012/12/blog-post_9088.html
© Sanatan Sanstha - All Rights Reserved
ಶಿವನಿಗೆ ಬಿಲ್ವಪತ್ರೆ ಅರ್ಪಿಸುವ ಪದ್ಧತಿ ಬಿಲ್ವಪತ್ರೆ ತ್ರಿದಲಂ ತ್ರಿಗುಣಾಕಾರಂ ತ್ರಿನೇತ್ರಂ ಚ ತ್ರಯಾಯುಧಮ್| ತ್ರಿಜನ್ಮಪಾಪಸಂಹಾರಂ ಏಕಬಿಲ್ವಂ ಶಿವಾರ್ಪಣಮ್|| - ಬಿಲ್ವಾಷ್ಟಕ, ಶ್ಲೋಕ ೧ ಅರ್ಥ: ಮೂರು ಎಲೆಗಳಿರುವ, ತ್ರಿಗುಣಗಳಂತಿರುವ, ಮೂರು ಕಣ್ಣುಗಳಂತಿರುವ, ಮೂರು ಆಯುಧಗಳಂತಿರುವ ಮತ್ತು ಮೂರು ಜನ್ಮಗಳ ಪಾಪಗಳನ್ನು ನಾಶ ಮಾಡುವ ಈ ಬಿಲ್ವಪತ್ರೆ ಯನ್ನು ನಾನು ಶಿವನಿಗೆ ಅರ್ಪಿಸುತ್ತೇನೆ. ಶಿವನಿಗೆ ತ್ರಿದಳ ಬಿಲ್ವವನ್ನು ಅರ್ಪಿಸುವುದರ ಹಿಂದಿನ ಮನಃಶಾಸ್ತ್ರದ ಕಾರಣಗಳು ೧. ಸತ್ತ್ವ, ರಜ ಮತ್ತು ತಮಗಳಿಂದ ಉತ್ಪತ್ತಿ, ಸ್ಥಿತಿ ಮತ್ತು ಲಯಗಳು ಉತ್ಪನ್ನವಾಗುತ್ತವೆ. ಕುಮಾರಾವಸ್ಥೆ, ಯೌವನಾವಸ್ಥೆ ಮತ್ತು ವೃದ್ಧಾಪ್ಯ ಅವಸ್ಥೆ ಇವುಗಳ ಪ್ರತೀಕವೆಂದು ಶಂಕರನಿಗೆ ಬಿಲ್ವಪತ್ರೆಯನ್ನು ಅರ್ಪಿಸಬೇಕು, ಅಂದರೆ ಶಂಕರನಿಗೆ ಈ ಮೂರೂ ಅವಸ್ಥೆಗಳ ಆಚೆಗೆ ಹೋಗುವ ಇಚ್ಛೆಯನ್ನು ಪ್ರಕಟಿಸಬೇಕು; ಏಕೆಂದರೆ ತ್ರಿಗುಣಾತೀತವಾಗುವುದರಿಂದ ಈಶ್ವರನ ಭೇಟಿಯಾಗುತ್ತದೆ. ಶಿವನಿಗೆ ಬಿಲ್ವಪತ್ರೆಯನ್ನು ಅರ್ಪಿಸುವ ಪದ್ಧತಿಯ ಹಿಂದಿನ ಅಧ್ಯಾತ್ಮಶಾಸ್ತ್ರ ೧. ತಾರಕ ಅಥವಾ ಮಾರಕ ಉಪಾಸನೆಯ ಪದ್ಧತಿಗನುಸಾರ ಬಿಲ್ವವನ್ನು ಹೇಗೆ ಅರ್ಪಿಸಬೇಕು? ಬಿಲ್ವದ ಎಲೆಗಳು ಶಿವತತ್ತ್ವದಲ್ಲಿನ ತಾರಕಶಕ್ತಿಯ ವಾಹಕ ಮತ್ತು ಬಿಲ್ವದ ಎಲೆಗಳ ತೊಟ್ಟು ಶಿವತತ್ತ್ವದಲ್ಲಿನ ಮಾರಕ ಶಕ್ತಿಯ ವಾಹಕವಾಗಿದೆ. ಅ೧. ಶಿವನ ತಾರಕ ರೂಪದ ಉಪಾಸನೆಯನ್ನು ಮಾಡುವವರು ಸಾಮಾನ್ಯ ಉಪಾಸಕರ ಪ್ರಕೃತಿಯು ತಾರಕವಾಗಿರುವುದರಿಂದ ಶಿವನ ತಾರಕ ಉಪಾಸನೆಯು ಅವರ ಪ್ರಕೃತಿಗೆ ಹೊಂದು ವಂತಹ ಮತ್ತು ಅವರ ಆಧ್ಯಾತ್ಮಿಕ ಉನ್ನತಿಗೆ ಪೂರಕವಾಗಿರುತ್ತದೆ. ಇಂತಹವರು ಶಿವನ ತಾರಕ ತತ್ತ್ವದ ಲಾಭವನ್ನು ಪಡೆದುಕೊಳ್ಳಲು ತೊಟ್ಟನ್ನು ಲಿಂಗದ ಕಡೆಗೆ ಮತ್ತು ಎಲೆಗಳ ತುದಿಗಳನ್ನು ನಮ್ಮೆಡೆಗೆ ಮಾಡಿ ಬಿಲ್ವಪತ್ರೆಯನ್ನು ಅರ್ಪಿಸಬೇಕು. (ಬಿಲ್ವಂ ತು ನ್ಯುಬ್ಜಂ ಸ್ವಾಭಿಮುಖಾಗ್ರಂ ಚ|) ಅ೨. ಶಿವನ ಮಾರಕ ರೂಪದ ಉಪಾಸನೆಯನ್ನು ಮಾಡುವವರು ಶಾಕ್ತಪಂಥೀಯರು ಶಿವನ ಮಾರಕ ರೂಪದ ಉಪಾಸನೆಯನ್ನು ಮಾಡುತ್ತಾರೆ. ಅ. ಇಂತಹವರು ಶಿವನ ಮಾರಕ ತತ್ತ್ವದ ಲಾಭವನ್ನು ಪಡೆದುಕೊಳ್ಳಲು ತೊಟ್ಟನ್ನು ನಮ್ಮ ಕಡೆಗೆ ಮತ್ತು ಎಲೆಗಳ ತುದಿಗಳನ್ನು ಶಿವನೆಡೆಗೆ ಮಾಡಿ ಬಿಲ್ವಪತ್ರೆಯನ್ನು ಅರ್ಪಿಸಬೇಕು. ಆ. ಲಿಂಗದಲ್ಲಿ ಆಹತ (ಲಿಂಗದ ಮೇಲೆ ಬೀಳುವ ನೀರಿನ ಆಘಾತದಿಂದ ನಿರ್ಮಾಣವಾಗುವ) ನಾದದಲ್ಲಿನ ಪವಿತ್ರಕಗಳು ಮತ್ತು ಅನಾಹತ (ಸೂಕ್ಷ್ಮ) ನಾದದಲ್ಲಿನ ಪವಿತ್ರಕಗಳು ಹೀಗೆ ಎರಡು ವಿಧದ ಪವಿತ್ರಕಗಳಿರುತ್ತವೆ. ಈ ಎರಡು ರೀತಿಯ ಪವಿತ್ರಕಗಳನ್ನು ಮತ್ತು ಲಿಂಗದ ಮೇಲೆ ಅರ್ಪಿಸಿರುವ ಬಿಲ್ವಪತ್ರೆಯಲ್ಲಿನ ಪವಿತ್ರಕಗಳನ್ನು, ಹೀಗೆ ಮೂರು ರೀತಿಯ ಪವಿತ್ರಕಗಳನ್ನು ಸೆಳೆದುಕೊಳ್ಳಲು ಮೂರು ಎಲೆಗಳಿರುವ ಬಿಲ್ವಪತ್ರೆಯನ್ನು ಶಿವನಿಗೆ ಅರ್ಪಿಸುತ್ತಾರೆ. ಎಳೆ ಬಿಲ್ವಪತ್ರೆಯು ಆಹತ (ನಾದ ಭಾಷೆ) ಮತ್ತು ಅನಾಹತ (ಪ್ರಕಾಶಭಾಷೆ) ಧ್ವನಿಗಳನ್ನು ಒಟ್ಟುಗೂಡಿಸಬಲ್ಲದು. ಬಿಲ್ವಪತ್ರೆಯನ್ನು ಲಿಂಗದ ಮೇಲೆ ಅರ್ಪಿಸುವಾಗ ಅದನ್ನು ಕೆಳಮುಖ ವಾಗಿ, ತೊಟ್ಟು ನಮ್ಮ ಕಡೆಗೆ ಬರುವಂತೆ ಇಡುತ್ತಾರೆ. ಹೀಗೆ ಮಾಡುವುದರಿಂದ ಮೂರೂ ಎಲೆಗಳಿಂದ ಒಟ್ಟಿಗೆ ಬರುವ ಶಕ್ತಿಯು ನಮ್ಮ ಕಡೆಗೆ ಬರುತ್ತದೆ. ಈ ಮೂರು ಪವಿತ್ರಕಗಳ ಶಕ್ತಿಯಿಂದ ತ್ರಿಗುಣಗಳು ಕಡಿಮೆಯಾಗಲು ಸಹಾಯವಾಗುತ್ತದೆ. ೨. ಬಿಲ್ವವನ್ನು ಅರ್ಪಿಸುವ ಪದ್ಧತಿಗನುಸಾರ ವ್ಯಷ್ಟಿ ಮತ್ತು ಸಮಷ್ಟಿ ಸ್ತರದಲ್ಲಿ ಶಿವತತ್ತ್ವದಿಂದಾಗುವ ಲಾಭ ಯಾವಾಗ ನಾವು ಬಿಲ್ವದ ಎಲೆಗಳ ತೊಟ್ಟನ್ನು ಶಿವಲಿಂಗದ ಕಡೆಗೆ ಮತ್ತು ಎಲೆಗಳ ತುದಿಗಳನ್ನು ನಮ್ಮ ಕಡೆಗೆ ಮಾಡಿ ಬಿಲ್ವವನ್ನು ಅರ್ಪಿಸುತ್ತೇವೆಯೋ, ಆಗ ಎಲೆಗಳ ತುದಿಗಳಿಂದ ಶಿವತತ್ತ್ವವು ವಾತಾವರಣದಲ್ಲಿ ಹರಡುವ ಪ್ರಮಾಣವು ಹೆಚ್ಚಿಗೆ ಇರುತ್ತದೆ. ಈ ಪದ್ಧತಿಯಿಂದ ಸಮಷ್ಟಿಗೆ ಹೆಚ್ಚು ಲಾಭವಾಗುತ್ತದೆ. ಇದಕ್ಕೆ ವಿರುದ್ಧವಾಗಿ ಯಾವಾಗ ನಾವು ಬಿಲ್ವದ ಎಲೆಗಳ ತೊಟ್ಟನ್ನು ನಮ್ಮ ಕಡೆಗೆ ಮತ್ತು ಎಲೆಗಳ ತುದಿಗಳನ್ನು ಲಿಂಗದ ಕಡೆಗೆ ಮಾಡಿ ಬಿಲ್ವವನ್ನು ಅರ್ಪಿಸುತ್ತೇವೆಯೋ, ಆಗ ತೊಟ್ಟಿನಿಂದ ಕೇವಲ ಬಿಲ್ವವನ್ನು ಅರ್ಪಿಸುವವನಿಗೆ ಮಾತ್ರ ಶಿವತತ್ತ್ವವು ಸಿಗುತ್ತದೆ. ಈ ಪದ್ಧತಿಯಿಂದ ವ್ಯಷ್ಟಿ ಸ್ತರದಲ್ಲಿ ಹೆಚ್ಚಿಗೆ ಲಾಭವಾಗುತ್ತದೆ. ಬಿಲ್ವಪತ್ರೆಯನ್ನು ಕೆಳಮುಖವಾಗಿ ಏಕೆ ಅರ್ಪಿಸಬೇಕು? ಬಿಲ್ವಪತ್ರೆಯನ್ನು ಶಿವಲಿಂಗದ ಮೇಲೆ ಕೆಳಮುಖವಾಗಿ ಅರ್ಪಿಸಿದರೆ ಅದರಿಂದ ನಿರ್ಗುಣ ಸ್ತರದಲ್ಲಿನ ಸ್ಪಂದನಗಳು ಹೆಚ್ಚಿನ ಪ್ರಮಾಣದಲ್ಲಿ ಪ್ರಕ್ಷೇಪಿತವಾಗಿ ಭಕ್ತರಿಗೆ ಹೆಚ್ಚು ಲಾಭವಾಗುತ್ತದೆ. ಶಿವನಿಗೆ ತಾಜಾ ಬಿಲ್ವಪತ್ರೆ ಸಿಗದಿದ್ದರೆ ಹಿಂದಿನ ದಿನ ತೆಗೆದಿಟ್ಟ ಬಿಲ್ವಪತ್ರೆಯು ನಡೆಯುತ್ತದೆ, ಆದರೆ ಸೋಮವಾರದ ಬಿಲ್ವಪತ್ರೆ ಮರುದಿನ ನಡೆಯುವುದಿಲ್ಲ. ಆರೋಗ್ಯದ ದೃಷ್ಟಿಯಿಂದ ಬಿಲ್ವಪತ್ರೆಯ ಲಾಭಗಳು ೧.ಆಯುರ್ವೇದದಲ್ಲಿನ ಕಾಯಾಕಲ್ಪದಲ್ಲಿ ತ್ರಿದಲರಸಸೇವನೆಗೆ ಬಹಳ ಮಹತ್ವವನ್ನು ಕೊಡಲಾಗಿದೆ. ೨.ಬಿಲ್ವದ ಫಲಕ್ಕೆ ಆಯುರ್ವೇದದಲ್ಲಿ ಅಮೃತಫಲ ಎನ್ನುತ್ತಾರೆ. ಬಿಲ್ವದಿಂದ ವಾಸಿಯಾಗದ ಯಾವ ರೋಗವೂ ಇಲ್ಲ. ಯಾವುದಾದರೊಂದು ರೋಗಕ್ಕೆ ಯಾವ ಔಷಧಿಯೂ ಸಿಗದಿದ್ದರೆ ಬಿಲ್ವವನ್ನು ಉಪಯೋಗಿಸಬೇಕು. ಗರ್ಭವತಿ ಸ್ತ್ರೀಯರಿಗೆ ಮಾತ್ರ ಬಿಲ್ವವನ್ನು ಕೊಡಬಾರದು, ಏಕೆಂದರೆ ಅದನ್ನು ಸೇವಿಸಿದರೆ ಭ್ರೂಣವು ಮರಣ ಹೊಂದುವ ಸಾಧ್ಯತೆಯಿರುತ್ತದೆ. ವಿಷಯದಲ್ಲಿರುವ ಆಧ್ಯಾತ್ಮಿಕ ಸಂಜ್ಞೆಗಳ ಅರ್ಥ ತಿಳಿದುಕೊಳ್ಳಲು ಓದಿ - ಆಧ್ಯಾತ್ಮಿಕ ಸಂಜ್ಞೆಗಳು (ಆಧಾರ : ಸನಾತನ ಸಂಸ್ಥೆಯ ಗ್ರಂಥ ‘ಶಿವ’) ಇತರ ವಿಷಯಗಳು ಶಿವಲಿಂಗಕ್ಕೆ ಅರ್ಧಪ್ರದಕ್ಷಿಣೆಯನ್ನು ಏಕೆ ಹಾಕುತ್ತಾರೆ? ಶಿವಪೂಜೆಯ ಕೆಲವು ವೈಶಿಷ್ಟ್ಯಗಳು ಮತ್ತು ಅವುಗಳ ಹಿಂದಿನ ಶಾಸ್ತ್ರ! ಹಸುವಿನ ಸೆಗಣಿಯಿಂದ ಭಸ್ಮವನ್ನು ತಯಾರಿಸುವ ವಿಧಿ ಶಿವಲಿಂಗದ ವಿಧಗಳು ಶಿವನ ಮೂರ್ತಿವಿಜ್ಞಾನ, ಶಿವಲಿಂಗದ ಆಕಾರದ ಅರ್ಥ ಗ್ರಂಥ ಪರಿಚಯ - 'ಶಿವ'

No comments:

Post a Comment