Monday, 11 March 2013

spiritual

ma Granth shared a photo.
ಈ ಜಗತ್ತಿನಲ್ಲಿ ಜನಿಸಿದ ಹುಳು ಹುಪ್ಪಟೆಗಳಿಂದ ಹಿಡಿದು ಶ್ರೇಷ್ಠವೆನಿಸಿದ ಮಾನವನ ತನಕದ ಪ್ರತಿಯೊಂದು ಜೀವಿಯೂ ಅನುಕ್ಷಣವೂ ಸುಖ ಸಿಗಬೇಕೆಂದು ಚಡಪಡಿಸುತ್ತಿರುತ್ತದೆ. ನಾವು ಏನೆಲ್ಲ ಮಾಡುತ್ತೇವೋ ಅದೆಲ್ಲವೂ ಸುಖ ಪ್ರಾಪ್ತಿಗಾಗಿಯೇ ಇದೆ ಎಂದರೂ ತಪ್ಪಲ್ಲ. ಸುಖ ಎಂಬ ಶಬ್ದಕ್ಕೆ ಪರ್ಯಾಯವಾಗಿ ನಾವು ಬಳಸುವ ಇನ್ನೊಂದು ಶಬ್ದವೇ ಆನಂದ. ಆದರೆ ಸುಖಕ್ಕೂ ಆನಂದಕ್ಕೂ ಅಜಗಜಾಂತರ ವ್ಯತ್ಯಾಸವಿದೆಯೆಂಬುದು ಬಹುಮಂದಿಗೆ ತಿಳಿದೇ ಇಲ್ಲ. ಮುಂದೆ ಓದಿ...
http://dharmagranth.blogspot.com/2012/12/blog-post_8025.html

Like - www.fb.com/dharma.granth
Visit - http://dharmagranth.blogspot.in

.

Visit - http://dharmagranth.blogspot.in/

No comments:

Post a Comment