HAPPY BABA'S DAY TO ALL.....!!!!!
SAI mai he ASTHA, SAI mai he VISHWAS, SAI mai he SARA SANSAR, SAI mai he SHAKTI, SAI mai he BHAKTI, SAI se he hoti hai ache din ki SHURUWAAT,
ll OM SHREE SAI NAMO NAMAH llScroll down to read in English :
ॐ त्र्यम्बकं यजामहे सुगंधिं पुष्टिवर्धनम् ।
उर्वारुकमिव बन्धनान्मृत्योर्मुक्षिय माऽमृतात् ॥
उन शिवका मैं वंदन करती हूं जो त्रिनेत्र हैं, जो दिव्य सुगंधीयुक्त है जो सबका संगोपन करते हैं ! वे मुझे इस अज्ञानता रूपी मृत्युसे मेरे उद्धार करे जिससे मुझे सत्य और ज्ञानका अमरत्व प्राप्त हो जैसे एक पका हुए खीरा स्वयं ही अपनी लतासे विभक्त हो जाता है !
I worship Lord Shiva the three-eyed one, who is full of fragrance and who nourishes all beings; may He liberate me from the death (of ignorance), for the sake of immortality (of knowledge and truth), just as the ripe cucumber is severed from its bondage (the creeper).
source : www.tanujathakur.comಹಣದ ರಾಶಿ ದೊಡ್ಡ ಸಂಪತ್ತಲ್ಲ. ಅದು ನಮ್ಮನ್ನು ಸಾರ್ವಕಾಲಿಕವಾಗಿ ರಕ್ಷಣೆ ಮಾಡುವುದಿಲ್ಲ. ಇನ್ನೊಬ್ಬರಿಗೆ ಕೊಟ್ಟು ಕರಗದ ನಿತ್ಯವಾದ, ನಿರಂತರವಾದ ಶಾಶ್ವತವಾದ ಸಂಪತ್ತೆಂದರೆ ಭಗವಂತನ ಜ್ಞಾನ. ಅದು ಮಾತ್ರ ತಾರಕ..ನಿತ್ಯನಾದ ಭಗವಂತನನ್ನು ಮರೆತವರು, ಭಗವಂತನಲ್ಲಿ ನಂಬಿಕೆ ಇಲ್ಲದೇ ಇದ್ದವರಿಗೆ ಎಷ್ಟು ಶಾಸ್ತ್ರ ಓದಿದರೂ ಭಗವಂತನ ಅರಿವು ಬರುವುದಿಲ್ಲ. ದೇವರನ್ನು ತಿಳಿದುಕೊಳ್ಳಬೇಕು ಅನ್ನುವ ಕಳಕಳಿ ಇಲ್ಲದ ನಾಸ್ತಿಕರು ಯಾವ ಧರ್ಮಗ್ರಂಥ ಓದಿದರೂ ಭಗವಂತ ಅವರಿಗೆ ತಿಳಿಯುವುದಿಲ್ಲ. ದೇವರೇ ಇಲ್ಲಾ ಎಂದು ಸಿದ್ಧಾಂತ ಮಾಡಿಕೊಂಡು ಯಾವ ಅಧ್ಯಾಯನ ಮಾಡಿದರೂ ಅದನ್ನು ಗ್ರಹಿಸಲು ಸಾಧ್ಯವಿಲ್ಲ. ನಿತ್ಯವಾದ ಸತ್ಯ ಭಗವಂತ. ಅವನನ್ನು ತಿಳಿದುಕೊಳ್ಳಬೇಕು ಎನ್ನುವ ಎಚ್ಚರ ಇಲ್ಲದಿದ್ದರೆ ಆ ನಿತ್ಯಸತ್ಯದ ಅರಿವು ಮೂಡುವುದಿಲ್ಲ. ಆದ್ದರಿಂದ ಭಗವಂತನಲ್ಲಿ ಶ್ರದ್ಧೆ ಇದ್ದವನಿಗೆ ಮಾತ್ರ ಭಗವಂತ ಅರ್ಥವಾಗುವುದು ಸಾಧ್ಯ. ಹಾಗಾಗಿ ನಮಗೆ ಮೊದಲು ನಂಬಿಕೆ ಬೇಕು, ಅದರಿಂದ ತಿಳಿದುಕೊಳ್ಳಬೇಕು ಎನ್ನುವ ಅಭಿಲಾಷೆ, ತಿಳಿದಾಗ ನಮ್ಮ ನಂಬಿಕೆ ಗಟ್ಟಿಯಾಗುತ್ತದೆ. ಇದರಿಂದ ಇನ್ನಷ್ಟು ತಿಳಿಯಲು ಸಾಧ್ಯವಾಗುತ್ತದೆ...
ಕೃಪೆ - Bhagavad Gita Kannada
Take Mouse over on Dharma Granth and Click Like...See more
Bharthipura - bharathi means language its a village of talking different mother tongue like Tamil ,marati,Urdu,kannada,Telugu in past days & now also.and a history tells that it was a big agrahara their lived a yathi of sringeri parmpara so bharthipura - Bharathipura is situated in Krishnarajpet tehsil and located in Mandya district of Karnataka. Pincode is 571426 , Bharathipura village code is 2296000 Source: Census of India 2001,
No comments:
Post a Comment