ಅಪರೇ ನಿಯತ ಆಹಾರಾಃ ಪ್ರಾಣಾನ್ ಪ್ರಾಣೇಷು ಜುಹ್ವತಿ ।
ಸರ್ವೇSಪ್ಯೇತೇ ಯಜ್ಞವಿದೋ ಯಜ್ಞಕ್ಷಪಿತಕಲ್ಮಷಾಃ ॥೩೦॥
ಕೆಲವರು ಆಹಾರ ನಿಯಂತ್ರಣಗೊಳಿಸಿ, ಇಂದ್ರಿಯ ಚಾಪಲವನ್ನು ಕಡಿಮೆ ಮಾಡಿಕೊಂಡು ಸಾಧನೆ ಮಾಡುತ್ತಾರೆ. ಆಹಾರ ನಿಯಂತ್ರಣ ಎಂದರೆ ಹೆಚ್ಚು ಆಹಾರ ಸೇವಿಸದೇ ಇರುವುದು, ಉಪ್ಪು-ಹುಳಿ-ಖಾರ ಕಡಿಮೆ ತಿನ್ನುವುದು ಇತ್ಯಾದಿ. ಇದರಿಂದ ಇಂದ್ರಿಯ ಸೆಳೆತ ಕಡಿಮೆಯಾಗುತ್ತದೆ. ಇದರ ಪರಿಣಾಮ ನೇರವಾಗಿ ಮನಸ್ಸಿನ ಮೇಲೆ. ಹೀಗೆ ಆಹಾರ ನಿಯಂತ್ರಣದ ಮೂಲಕ ಸಾಧನೆ ಒಂದು ಯಜ್ಞ. ಈ ಕಾರಣಕ್ಕಾಗಿ ನಮ್ಮಲ್ಲಿ ಅನೇಕ ಹಬ್ಬ ಹರಿದಿನಗಳಲ್ಲಿ, ಏಕಾದಶಿಯಂದು-ಉಪವಾಸ ಪದ್ಧತಿ ಸಾಮಾಜಿಕವಾಗಿ ನೆಡೆದು ಬಂತು. ಇದರಿಂದ ಕನಿಷ್ಠ ಆ ಒಂದು ದಿನವಾದರೂ ಮನಸ್ಸು ಸ್ವಚ್ಛವಾಗಿ ಭಗವಂತನ ಉಪಾಸನೆಯಲ್ಲಿ ತೊಡಗಲಿ ಎನ್ನುವುದು ಇದರ ಹಿಂದಿನ ಸಂಕಲ್ಪ.
source - Bhagavad Gita Kannada
Take mouse over on Dharma Granth and click Like !
Like - www.fb.com/dharma.granth
Visit - http://dharmagranth.blogspot.in
Subscribe Email - http://tiny.cc/Dharma-Granth-Group
.

No comments:
Post a Comment