ಒಬ್ಬ
ಕೆಟ್ಟದ್ದನ್ನು ಮಾಡಿ ಒಳ್ಳೆಯವನು ಎಂದು ಯಶಸ್ಸನ್ನು ಗಳಿಸಬಹುದು. ಇನ್ನೊಬ್ಬ
ಜೀವಮಾನವೆಲ್ಲ ಒಳ್ಳೆಯ ಕೆಲಸ ಮಾಡಿ ಬೇಡವಾದ ಅಪವಾದ ಕೇಳಿ ದುರಂತಕ್ಕೊಳಗಾಗಬಹುದು. ಇದು
ತೀರ್ಮಾನವಾಗುವುದು ನಮ್ಮ ಜೀವನದ ನಡೆಯ ಮೇಲೆ. ಇದಕ್ಕಾಗಿ ಈ ವಿಷಯದ ಬಗ್ಗೆ ತಲೆ
ಕೆಡಿಸಿಕೊಳ್ಳಬಾರದು. ಅಪವಾದ ಬಂದಾಗ ಹೇಗಿರಬೇಕು ಎನ್ನುವುದನ್ನು ಕೃಷ್ಣ ತನ್ನ ಜೀವನ
ಕ್ರಮದಲ್ಲಿ ನಮಗೆ ತೋರಿಸಿಕೊಟ್ಟಿದ್ದಾನೆ. ಶಮಂತಕ ಮಣಿಯನ್ನು ಕೃಷ್ಣ ಕದ್ದ ಎನ್ನುವ
ಅಪವಾದ ಕೃಷ್ಣನಿಗೆ ಬಂದಾಗ ಕೃಷ್ಣನ ನಡೆ ಇದಕ್ಕೆ ಉತ್ತಮ ದೃಷ್ಟಾಂತ.
ಹೀಗೆ “ಈ
ಎಲ್ಲಾ ಭಾವಗಳು ಜೀವಜಾತಕ್ಕೆ ಬರುವುದು ನನ್ನಿಂದಲೆ” ಎನ್ನುತ್ತಾನೆ ಕೃಷ್ಣ. ಯಾರಿಗೆ
ಯಾವ ಕಾಲದಲ್ಲಿ ಯಾವ ಭಾವ ಬರಬೇಕು ಅನ್ನುವುದು ಭಗವಂತನ ನಿರ್ಧಾರ. ನಮ್ಮ ಮನಸ್ಸಿನ
ಸ್ಥಿತಿಯ ಒಂದೊಂದು ಚಲನ-ವಲನ ಭಗವಂತನ ಅಧೀನ. ಇದು ನಾವು ನಮ್ಮ ಉಪಾಸನೆಯಲ್ಲಿ
ತಿಳಿದಿರಬೇಕಾದ ಮೂಲಭೂತ ಸತ್ಯ. ಇದು ಕೃಷ್ಣ ಕೊಟ್ಟ ಮಾನಸಿಕ ಉಪಾಸನೆಯ ಅದ್ಭುತ
ಚಿತ್ರಣ...
ಹೀಗೆ “ಈ ಎಲ್ಲಾ ಭಾವಗಳು ಜೀವಜಾತಕ್ಕೆ ಬರುವುದು ನನ್ನಿಂದಲೆ” ಎನ್ನುತ್ತಾನೆ ಕೃಷ್ಣ. ಯಾರಿಗೆ ಯಾವ ಕಾಲದಲ್ಲಿ ಯಾವ ಭಾವ ಬರಬೇಕು ಅನ್ನುವುದು ಭಗವಂತನ ನಿರ್ಧಾರ. ನಮ್ಮ ಮನಸ್ಸಿನ ಸ್ಥಿತಿಯ ಒಂದೊಂದು ಚಲನ-ವಲನ ಭಗವಂತನ ಅಧೀನ. ಇದು ನಾವು ನಮ್ಮ ಉಪಾಸನೆಯಲ್ಲಿ ತಿಳಿದಿರಬೇಕಾದ ಮೂಲಭೂತ ಸತ್ಯ. ಇದು ಕೃಷ್ಣ ಕೊಟ್ಟ ಮಾನಸಿಕ ಉಪಾಸನೆಯ ಅದ್ಭುತ ಚಿತ್ರಣ...